ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳಲ್ಲಿ ಮತದಾನ ನಡೆಸುವ ವೇಳೆ ಪೆನ್ ಸಹಿತ ಉಪಕರಣಗಳನ್ನು ಬಳಸಕೂಡದು ಎಂದು ರಾಜ್ಯ ಚುನಾವಣೆ ಆಯೋಗ ಆದೇಶಿಸಿದೆ.