HEALTH TIPS

ಏಡ್ಸ್ ದಿನಾಚರಣೆ: ಕಿರುಚಿತ್ರ ಬಿಡುಗಡೆ

     ಕಾಸರಗೋಡು: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಇಲಾಖೆ ಸಿದ್ಧಪಡಿಸಿದ ಜನಜಾಗೃತಿ ಕಿರುಚಿತ್ರವನ್ನು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಉದ್ಘಾಟಿಸಿದರು. 

      ಆರೋಗ್ಯ ಮೇಲ್ವಿಚಾರಕ ಬಿ.ಅಶ್ರಫ್ ಅವರಿಗೆ ಸಿಡಿ ಹಸ್ತಾಂತರಿಸಿದರು. ಜಿಲ್ಲೆಯ ಆರೋಗ್ಯ ಕಾರ್ಯಕರ್ತರು ಈ 13 ನಿಮಿಷ ಅವಧಿಯ  ಕಿರುಚಿತ್ರವನ್ನು ಸಿದ್ಧಪಡಿಸಿ, ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರತೀಶ್ ಕಂಡಿಯೂರು ಕಥೆ, ಚಿತ್ರಕಥೆ, ನಿರ್ದೇಶನ ನಡೆಸಿದ್ದಾರೆ, ಶಾಫಿ ಪೈಕ ಛಾಯಾಗ್ರಹಣ ನಡೆಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries