HEALTH TIPS

ಫೇಸ್ಬುಕ್‌, ಇನ್‌ಸ್ಟಾಗ್ರಾಮ್‌ ತಾಂತ್ರಿಕ ದೋಷ: ಸಾವಿರಾರು ದೂರು ದಾಖಲು

       ಮಾಸ್ಕೊ: ಗುರುವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾಂತ್ರಿಕ ದೋಷ ಪರಿಣಾಮ ಸಾವಿರಾರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಬಳಕೆದಾರರಿಂದ ದೂರು ದಾಖಲಾಗಿದೆ ಎಂದು ಟ್ರ್ಯಾಕಿಂಗ್‌ ವೆಬ್‌ಸೈಟ್‌ ಮಾಹಿತಿ ನೀಡಿದೆ.


 
         ಫೇಸ್‌ಬುಕ್‌ ಮತ್ತು ಫೋಟೋ ಹಂಚಿಕೆಯ ಆ್ಯಪ್‌ ಇನ್‌ಸ್ಟಾಗ್ರಾಮ್ ಬಳಕೆದಾರರು ಮುಂಜಾನೆ 5 ಗಂಟೆಯಿಂದ ಸಮಸ್ಯೆ ಎದುರಿಸಿದ್ದರು.

 
ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿರುವ ಸಮಸ್ಯೆ ಕುರಿತು ತಮಗೆ ಅರಿವಿದ್ದು, ಸಮಸ್ಯೆ ಪರಿಹರಿಸಲು ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ ಎಂದು ಫೇಸ್‌ಬುಕ್‌ ವಕ್ತಾರರು ತಿಳಿಸಿದ್ದಾರೆ.

 

    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries