ಸಮರಸ ಚಿತ್ರ ಸುದ್ದಿ: ಉಪ್ಪಳ: ಮಂಗಲ್ಪಾಡಿ ನಂದ್ರಾಡಿ ಬಾರಿಕೆ ಶ್ರೀ ಧೂಮಾವತಿ ದೈವ ಮತ್ತು ಪರಿವಾರ ದೈವಗಳ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಶ್ರೀ ಧೂಮಾವತಿ ದೈವದ ಧರ್ಮನೇಮೋತ್ಸವ. ಶ್ರೀ ದೈವಗಳ ಪುನರ್ ಪ್ರತಿಷ್ಠೆ ಭ್ರಹ್ಮಕಲಶೋತ್ಸವವು ಬಡಾಜೆ ಬೂಡು ಗೋಪಾಲಕೃಷ್ಣ ತಂತ್ರಿಯವರ ದಿವ್ಯ ಹಸ್ತದಿಂದ ಧಾರ್ಮಿಕ ವಿಧಿ ವಿಧಾನಗಳಿಂದ ಡಿ.27 ರಿಂದ 29 ರ ವರೆಗೆ ಶ್ರದ್ದಾ ಭಕ್ತಿಯಿಂದ ನೆರವೇರಿತು.