ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಚಿನ್ಮಯ ಮಿಶನ್ ವತಿಯಿಂದ ನಡೆದ ರಾಜ್ಯಮಟ್ಟದ ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಶಮಾ ವಿ.ಎಂ. ತೃತೀಯ ಸ್ಥಾನ ಗಳಿಸಿದ್ದಾರೆ. ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಈಕೆ ಮಹೇಶ್ ವಳಕ್ಕುಂಜ ಹಾಗೂ ದುರ್ಗಾಶಾಲಿನಿ ದಂಪತಿಗಳ ಪುತ್ರಿ.