ತ್ರಿಶೂರ್: ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಪಕ್ಷ ಸ್ಪರ್ಧಿಸಲಿದೆ ಎಂದು ಕೇಂದ್ರ ಸಚಿವ ವಿ.ಮುರಲೀಧರನ್ ಇಂದು ಹೇಳಿರುವರು. ಆದರೆ ತಾನು ಸ್ಪರ್ದಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷಕ್ಕೆ ಬಿಟ್ಟದ್ದು ಎಂದು ಹೇಳಿದರು.
ರಾಜ್ಯದ 140 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ತಿಂಗಳ 29 ರಂದು ನಡೆಯಲಿರುವ ರಾಜ್ಯ ಸಮಿತಿ ಸಭೆಯಲ್ಲಿ ನಾಮಪತ್ರಗಳನ್ನು ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು. ಚಲನಚಿತ್ರ ತಾರೆಯರ ಸಹಿತ ಖ್ಯಾತರ ಹೆಸರುಗಳೂ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳಲಾಗಿದೆ ಮುರಲೀಧರನ್ ಅವರು ಎಂದು ಹೇಳಿದರು.