ಸಮರಸ ಚಿತ್ರ ಸುದ್ದಿ: ಕುಂಬಳೆ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀರಾಮ ಮಂದಿರದ ಅಂಗವಾಗಿ ಕುಂಬಳೆ ಪಂಚಾಯತಿ 22 ನೇ ವಾರ್ಡಿನ ಮನೆ ಮನೆ ಸಂಪರ್ಕ ಅಭಿಯಾನ ಹಾಗು ನಿಧಿ ಸಮರ್ಪಣೆಯ ಕಾರ್ಯದ ಯಶಸ್ವಿಗೆ ಭಾನುವಾರ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಅಡಿಗರು ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡುವ ಮೂಲಕ ಚಾಲನೆ ನೀಡಿದರು.