ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಅನೀಶ್ ಬಳ್ಳಂಬೆಟ್ಟು ಡಿಸ್ಟಿಂಕ್ಶನ್‍ನಲ್ಲಿ ತೇರ್ಗಡೆಯಾಗಿರುತ್ತಾನೆ. ವಿದುಷಿ ವಾಣಿಪ್ರಸಾದ್ ಕಬೆಕ್ಕೋಡು ಅವರ ಶಿಷ್ಯನಾದ ಈತ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿ, ವಸಂತಲಕ್ಷ್ಮೀ ಮತ್ತು ಕೃಷ್ಣಪ್ರಕಾಶ ಬಳ್ಳಂಬೆಟ್ಟು ಇವರ ಪುತ್ರ.