ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬೇಳ ಸಂತ ಬಾರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಪೂರ್ವ ವಿದ್ಯಾರ್ಥಿ ಸಾವನ್ ಡೇಮಿನ್ ಡಿಸೋಜಾ ರವರು ವಾಯುಸೇನೆಯಲ್ಲಿ ಪ್ಲೈಯಿಂಗ್ ಅಧಿಕಾರಿಯಾಗಿ ಆಯ್ಕೆ ಆಗಿದ್ದು, ಅವರನ್ನು ಶಾಲೆಯ ವತಿಯಿಂದ ಇತ್ತೀಚೆಗೆ ಅಭಿನಂದಿಸಿ ಸನ್ಮಾನಿಸಲಾಯಿತು.