HEALTH TIPS

Covid-19 India Update: ದೇಶದಲ್ಲಿ ಶೇ 96.34 ರಷ್ಟು ಸೋಂಕಿತರು ಗುಣಮುಖ

          ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,645 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 201 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

         ದೇಶದಲ್ಲಿ ಈ ವರೆಗೆ ಒಟ್ಟು 1,04,50,284 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,50,999 ಮಂದಿ ಸಾವಿಗೀಡಾಗಿದ್ದಾರೆ.


        ಕಳೆದ 24 ಗಂಟೆಗಳಲ್ಲಿ 19,299 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,00,75,950ಕ್ಕೆ ತಲುಪಿದೆ. 2,23,335 ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.42ಕ್ಕೆ ತಲುಪಿದ್ದು, ಶೇ.2.14 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries