ನವದೆಹಲಿ: ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ನಿಂದಾಗಿ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವಾಗಿದ್ದು, 17 ರಾಜ್ಯಗಳಲ್ಲಿ ಕೋವಿಡ್‌ನಿಂದಾಗಿ ಯಾವುದೇ ಸಾವಿನ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ದೇಶದಲ್ಲಿ ಇದುವರೆಗೆ 80 ಲಕ್ಷ ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.