ನವದೆಹಲಿ: ತೆರಿಗೆ ಲೆಕ್ಕಪರಿಶೋಧನೆಯ ಮಿತಿಯನ್ನು 5 ಕೋಟಿಯಿಂದ 10 ಕೋಟಿ ರೂ.ಗೆ ಏರಿಸಲಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಗೆ 50,000 ಕೋಟಿ ರೂ. ಅನಿವಾಸಿ ಭಾರತೀಯರಿಗೆ ಡಬಲ್ ತೆರಿಗೆ ವಿನಾಯಿತಿ ನೀಡಲಾಗುವುದು. ಆದಾಯ ತೆರಿಗೆ ವಿವಾದಗಳನ್ನು ಬಗೆಹರಿಸಲು ವಿಶೇಷ ಸಮಿತಿಯನ್ನು ರಚಿಸಲಾಗುವುದು. ಅನ್ಯರಾಜ್ಯ ಕಾರ್ಮಿಕರ ವಸತಿ ಯೋಜನೆಯ ತೆರಿಗೆ ಕಡಿತಗೊಳಿಸಲಾಗುತ್ತದೆ.