ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಮೂರ್ತಿ ಎಂ, ರಾಮಯಾಜೋಯಿಸ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
90 ವರ್ಷದ ರಾಮಾಜೋಯಿಸ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶಿವಮೊಗ್ಗ ಮೂಲದ ರಾಮಜೋಯಿಸ್ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.
ಬಿಹಾರ ರಾಜ್ಯಪಾಲರಾಗಿ ಕೆಲಸ ಮಾಡಿದ್ದ ರಾಮಾ ಜೋಯಿಸ್ ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಮಾ ಜೋಯಿಸ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.