HEALTH TIPS

ಕಾಂಕ್ರೀಟ್ ರಸ್ತೆ ಉದ್ಘಾಟನೆ

        ಸಮರಸ ಚಿತ್ರ ಸುದ್ದಿ: ಬದಿಯಡ್ಕ ಗ್ರಾಮಪಂಚಾಯಿತಿ 14ನೇ ವಾರ್ಡು ಮುರಿಯಂಕೂಡ್ಲು ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಗ್ರಾಮಪಂಚಾಯಿತಿ ಸದಸ್ಯ, ಮಾಜಿ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿದರು. ಬ್ಲೋಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ಹಾಗೂ ಊರಿನ ಪ್ರಮುಖರು ಜೊತೆಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries