ಕಾಸರಗೋಡು: ಕಾಸರಗೋಡು ಜಿಲ್ಲೆಯ ಚುನಾವಣೆ ಕರ್ತವ್ಯ ಸಿಬ್ಬಂದಿಗಳಿಗೆ ಕೋವಿಡ್ 19 ವಾಕ್ಸಿನೇಷನ್ ಇಂದಿನಿಂದ ಆರಂಭಿಸಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ಜಿಲ್ಲೆಯಲ್ಲಿ ಈ ನಿಟ್ಟಿನಲ್ಲಿ 25 ವಾಕ್ಸಿನೇಷನ್ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಈ ಸಂಬಂಧ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಎಸ್.ಎಂ.ಎಸ್. ಲಭಿಸಲಿದೆ.