ಮುಖಪುಟಕೋಝಿಕೋಡ್ ವಾರಂಟ್ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸ್ ತಂಡದ ಮೇಲೆ ದಾಳಿ; ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯ ವಾರಂಟ್ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸ್ ತಂಡದ ಮೇಲೆ ದಾಳಿ; ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯ 0 samarasasudhi ಫೆಬ್ರವರಿ 15, 2021 ಕೋಝಿಕೋಡ್: ಕುಟ್ಟಿಯಡಿ ನೆಟ್ಟೂರಿನಲ್ಲಿ ಪೊಲೀಸ್ ತಂಡದ ಮೇಲೆ ದಾಳಿ. ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ವಾರಂಟ್‌ನಲ್ಲಿರುವ ಆರೋಪಿಗಳನ್ನು ಬಂಧಿಸಲು ಹೋದಾಗ ಈ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. Tags ಕೋಝಿಕೋಡ್ ನವೀನ ಹಳೆಯದು