HEALTH TIPS

ಸರ್ಕಾರಿ ಕಾಲೇಜಿನಲ್ಲಿ ಇಂದು ಕ್ಯಾಂಟೀನ್ ಕಟ್ಟಡ ಮತ್ತು ವಿಶ್ರಾಂತಿ ಕೊಠಡಿ ಉದ್ಘಾಟನೆ

          ಕಾಸರಗೋಡು: ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಯೋಜನೆಯಲ್ಲಿ ಅಳವಡಿಸಿ ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ನಿರ್ಮಿಸಿರುವ ಕ್ಯಾಂಟೀನ್ ಕಟ್ಟಡ ಮತ್ತು ವಿಶ್ರಾಂತಿ ಕೊಠಡಿ ಉದ್ಘಾಟನೆ ಇಂದು(ಫೆ.16) ನಡೆಯಲಿದೆ. ಸಂಜೆ 4 ಗಂಟೆಗೆ ನಡೆಯುವ ಈ ಸಂಬಂಧ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ಮೂಲಕ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮತ್ತು ಶಾಸಕ ಎನ್.ಎ.ನೆಲ್ಲಿಕುನ್ನು ಮುಖ್ಯ ಅತಿಥಿಯಾಗಿರುವರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries