ಸಮರಸ ಚಿತ್ರ ಸುದ್ದಿ: ಪೆರ್ಲ: ಬೆಂಗಳೂರು ವಿಶ್ವ ವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು(ಯು.ವಿ.ಸಿ.ಇ)ವಿದ್ಯಾರ್ಥಿ ಆದಿತ್ಯ ಪೈ ಅವರು ಆಟೋಮೊಬೈಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಹಾಗೂ ವ್ಯಾಪಾರಿ ಕೃಷ್ಣ ಪೈ-ಮಮತಾ ದಂಪತಿ ಪುತ್ರ.