ಕಾಸರಗೋಡು:ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಾ. 19 ಕೊನೆಯ ದಿನಾಂಕವಾಗಿದ್ದು, 20ರಂದು ನಾಮಪತ್ರಗಳ ಸೂಕ್ಷ್ಮ ತಪಾಸಣೆ ನಡೆಯಲಿದೆ. ಮಾ 22ರಂದು ನಾಮಪತ್ರ ಹಿಂಪಡೆಯಲು ದಿನಾಂಕ ನಿಗದಿಪಡಿಸಲಾಗಿದೆ. ಈ ಬಾರಿ ಆನ್‍ಲೈನ್ ಮೂಲಕವೂ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.https://suvidha.eci.gov.in/suvidhaac/public/login ಎಂಬ ಲಿಂಕ್ ಮೂಲಕ ನಾಮಪತ್ರ ಸಲ್ಲಿಸಬಹುದಾಗಿದೆ.