ಸಮರಸ ಚಿತ್ರ ಸುದ್ದಿ: ಮಹಿಳಾಮೋರ್ಚಾ ಕಾಸರಗೋಡು ವಿಧಾನಸಭಾ ಕ್ಷೇತ್ರ ಸಮಿತಿ ಸಮಾವೇಶವನ್ನು ಬಿಜೆಪಿ ಜಿಲ್ಲಾಸಮಿತಿ ಕಚೇರಿಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸಚಿವ ಶ್ರೀನಿವಾಸ ಪೂಜಾರಿ ಕೋಟ, ಮಹಿಳಾಮೋರ್ಚಾ ಜಿಲ್ಲಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.