HEALTH TIPS

ಕಾಂಗ್ರೆಸ್ ಪರ ಎಲ್ಲಿಂದಲೂ ಸ್ಪರ್ಧಿಸಲು ಸಿದ್ಧ-ಪಿ.ಸಿ.ವಿಷ್ಣುನಾಥ್

        ತಿರುವನಂತಪುರ: ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಕಾಂಗ್ರೆಸ್ ಪರವಾಗಿ ರಾಜ್ಯದ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಲು ಸಿದ್ದ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಸಿ.ವಿಷ್ಣುನಾಥ್ ತಿಳಿಸಿದ್ದಾರೆ.

         ಪಕ್ಷ ಅನಿರೀಕ್ಷಿತವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪರಿಪಾಠ ಇಂದು ನಿನ್ನೆಯದಲ್ಲ. ಅಲ್ಲದೆ ಈ ಬಾರಿ ಶೇ. 50 ಮಂದಿ ಯುವ ನಾಯಕರನ್ನೇ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದ್ದು ಮಹಿಳೆಯರು ಮತ್ತು ಹೊಸ ಮುಖಗಳು ಪಟ್ಟಿಯಲ್ಲಿದ್ದಾರೆ ಎಂದು ವಿಷ್ಣುನಾಥ್ ಹೇಳಿರುವರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries