ಕೋಲ್ಕತ್ತಾ: ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.