ಕೋಝಿಕೋಡ್: ಹಡಗು ದೋಣಿಗೆ ಡಿಕ್ಕಿ ಹೊಡೆದ ಪರಿಣಾಮ 12 ಮೀನುಗಾರರು ನಾಪತ್ತೆಯಾಗಿದ್ದಾರೆ. ಬೇಪೋರ್‌ನ ಐಎಸ್‌ಬಿ ರಬ್ಬಾ ಎಂಬ ದೋಣಿ ಮಂಗಳೂರಿನಿಂದ 60 ನಾಟಿಕಲ್ ಮೈಲಿ ದೂರದಲ್ಲಿ ಅಪಘಾತಕ್ಕೀಡಾಯಿತು. ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ಕರಾವಳಿ ಪೊಲೀಸರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.