ಉಪ್ಪಳ: ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರಾಂಶುಪಾಲರು (ಎಂ.ಎ/ಎಂಎಸ್ಸಿ/ಬಿ.ಎಡ್/ಎಂಎಡ್) ಬೇಕಾಗಿದ್ದಾರೆ. ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ಅರ್ಹತಾ ಪತ್ರಗಳೊಂದಿಗೆ ಏ..16 ರಂದು ಶುಕ್ರವಾರ ಪೂರ್ವಾಹ್ನ 10.ಕ್ಕೆ ಶಾಲಾ ಕಛೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬೇಕಾಗಿ ಶಾಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 04998-242472.