HEALTH TIPS

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಕೊರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

      ಬೆಂಗಳೂರು:ಕರ್ನಾಟಕ ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.

     ಇಂದು ಮಧ್ಯಾಹ್ನ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಪಾಸಿಟಿವ್ ಬಂದಿದ್ದು ಇದೀಗ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. 

     ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಬರುತ್ತಿರುವುದು ಇದು ಎರಡನೇ ಸಲ. ಕಳೆದ ವರ್ಷ ಕೂಡ ಕೊರೋನಾ ಬಂದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries