ಮಧೂರು: ಮಧೂರು ಶ್ರೀಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಇತ್ತೀಚೆಗೆ ವಿವಿಧ ಪರಿಹಾರ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಈ ಸಂದರ್ಭ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು, ತಂತ್ರಿವರ್ಯ ಡಾ.ಶಿವಪ್ರಸಾದ್ ತಂತ್ರಿ, ಪವಿತ್ರಪಾಣಿ ರತನ್ ಕುಮಾರ್ ಕಾಮಡ ಮತ್ತಿತರರು ನೇತೃತ್ವ ವಹಿಸಿದ್ದರು.