ಕುಂಬಳೆ: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮೇ 9 ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯಾಗಿ ಕವಿ, ಪತ್ರಕರ್ತ, ಸಾಹಿತ್ಯ ಪರಿಷತ್‍ನ ಹಿರಿಯ ಸದಸ್ಯ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಬೆಂಗಳೂರಿನ ಸಾಹಿತ್ಯ ಪರಿಷತ್‍ನ ಕಚೇರಿಯಲ್ಲಿ ಚುನಾವಣಾಧಿಕಾರಿ ಎಸ್.ಟಿ.ಮೋಹನ್ ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದಭರ್Àದಲ್ಲಿ ವಾಮನ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ಜಗದೀಶ್ ಕೂಡ್ಲು, ಯೋಗೀಶ್ ಕೋಟೆಕಣಿ ಮೊದಲಾದವರು ಉಪಸ್ಥಿತರಿದ್ದರು.