ತಿರುವನಂತಪುರ: ಕೊರೋನಾ ವ್ಯಾಪಕತೆಯಿಂದ ಪಿ.ಎಸ್.ಸಿ. ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಳೆಯಿಂದ ನಡೆಯಬೇಕಿದ್ದ ಪಿ.ಎಸ್.ಸಿ. ಪರೀಕ್ಷೆಗಳು ಮತ್ತು ಸಂದರ್ಶನಗಳನ್ನು ಬದಲಾಯಿಸಲಾಗಿದೆ. ಹೊಸ ದಿನಾಂಕವನ್ನು ಬಳಿಕ ಪ್ರಕಟಿಸಲಾಗುವುದು ಎಂದು ಪಿಎಸ್ಸಿ ತಿಳಿಸಿದೆ.