ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀದೇವರ ಅವಭೃತ ಸ್ನಾನ, ಧ್ವಜಾವರೋಹಣದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇರೆಬೈಲು ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಧ್ವಜಾವರೋಹಣಕ್ಕೂ ಮೊದಲು ಅವಭೃತ ಬಲಿ ಉತ್ಸವ ನೆರವೇರಿತು.