ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಮಾನ್ಯ ವಿಷ್ಣುಮೂರ್ತಿ ನಗರದಲ್ಲಿ ಶುಕ್ರವಾರ ಶ್ರೀವಿಷ್ಣುಮೂರ್ತಿ ದೈವದ ಕೆಂಡಸೇವೆ (ಒತ್ತೆಕೋಲ)ಸಾಂಪ್ರದಾಯಿಕ ಶ್ರದ್ದಾ ಭಕ್ತಿಯಿಂದ ನೆರವೇರಿತು. ನೂರಾರು ಜನರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.