ತಿರುವನಂತಪುರ: ಕೇರಳದಲ್ಲಿ ಇಂದು 23,513 ಮಂದಿ ಜನರಿಗೆ ಕೋವಿಡ್ ಖಚಿತಪಡಿಸಲಾಗಿದೆ. ಮಲಪ್ಪುರಂ 3990, ತಿರುವನಂತಪುರ 2767, ಪಾಲಕ್ಕಾಡ್ 2682, ಎರ್ನಾಕುಳಂ 2606, ಕೊಲ್ಲಂ 2177, ಆಲಪ್ಪುಳ 1984, ತ್ರಿಶೂರ್ 1707, ಕೋಝಿಕೋಡ್ 1354, ಕೊಟ್ಟಾಯಂ 1167, ಕಣ್ಣೂರು 984, ಪತ್ತನಂತಿಟ್ಟು 683, ಇಡುಕ್ಕಿ 662, ಕಾಸರಗೋಡು 506, ವಯನಾಡ್ 244 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 1,41,759 ಮಾದರಿಗಳನ್ನು ಪರೀಕ್ಷಿಸಲಾಯಿತು. ಪರೀಕ್ಷಾ ಸಕಾರಾತ್ಮಕ ದರ ಶೇ.16.59 ಆಗಿದೆ. ನಿಯತ ಮಾದರಿ, ಸೆಂಟಿನೆಲ್ ಮಾದರಿ, ಸಿಬಿ ನ್ಯಾಟ್, ಟ್ರುನಾಟ್, ಪಿಒಸಿಟಿ. ಪಿಸಿಆರ್, ಆರ್ಟಿ ಎಲ್.ಎ,.ಎಂ.ವಿ ಮತ್ತು ಪ್ರತಿಜನಕ ಪರೀಕ್ಷೆ ಸೇರಿದಂತೆ ಒಟ್ಟು 1,95,82,046 ಮಾದರಿಗಳನ್ನು ಈವರೆಗೆ ಪರೀಕ್ಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಯುಕೆ, ದಕ್ಷಿಣ ಆಫ್ರಿಕಾ, ಬ್ರೆಜಿಲ್ ನಿಂದ ಆಗಮಿಸಿದ ಯಾರಿಗೂ ಕೋವಿಡ್ ಕಂಡುಬಂದಿಲ್ಲ. ಯುಕೆ (116), ದಕ್ಷಿಣ ಆಫ್ರಿಕಾ (9) ಮತ್ತು ಬ್ರೆಜಿಲ್ (1) ಎಂಬಂತೆ ಒಟ್ಟು 126 ಮಂದಿ ಜನರಿಗೆ ಈವರೆಗೆ ಸೋಂಕು ದೃಢಪಡಿಸಲಾಗಿದೆ. ಈ ಪೈಕಿ 125 ಮಂದಿಗೆ ನೆಗೆಟಿವ್ ಆಗಿದೆ. ಒಟ್ಟು 11 ಜನರಿಗೆ ಜೆನೆಟಿಕ್ ಮಾರ್ಪಡಿಸಿದ ವೈರಸ್ ಇರುವುದು ಪತ್ತೆಯಾಗಿದೆ.
ಇಂದು, ಕೋವಿಡ್ ಬಾಧಿಸಿ 198 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 8455 ಕ್ಕೆ ಏರಿಕೆಯಾಗಿದೆದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 139 ಮಂದಿ ಜನರು ರಾಜ್ಯದ ಹೊರಗಿಂದ ಬಂದÀವರು. ಸಂಪರ್ಕದ ಮೂಲಕ 22,016 ಮಂದಿ ಜನರಿಗೆ ಸೋಂಕು ತಗುಲಿತು. 1272 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಮಲಪ್ಪುರಂ 3838, ತಿರುವನಂತಪುರ 2648, ಪಾಲಕ್ಕಾಡ್ 1791, ಎರ್ನಾಕುಳಂ 2528, ಕೊಲ್ಲಂ 2163, ಆಲಪ್ಪುಳ 1977, ತ್ರಿಶೂರ್ 1696, ಕೋಝಿಕೋಡ್ 1337, ಕೊಟ್ಟಾಯಂ 1125, ಕಣ್ಣೂರು 908, ಪತ್ತನಂತಿಟ್ಟು 656, ಇಡುಕ್ಕಿ 632, ಕಾಸರಗೋಡು 488, ವಯನಾಡ್ 229 ಎಂಬಂತೆ ಸಂಪರ್ಕದಿಂದ ಸೋಂಕು ಉಂಟಾಗಿದೆ.
ಇಂದು 86 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಬಾಧಿಸಿದೆ. ಕಣ್ಣೂರು 18, ಕಾಸರಗೋಡು 11, ಎರ್ನಾಕುಳಂ ಮತ್ತು ಪಾಲಕ್ಕಾಡ್ ತಲಾ 10, ಕೊಲ್ಲಂ 9, ತಿರುವನಂತಪುರ 8, ಪತ್ತನಂತಿಟ್ಟು 7, ತ್ರಿಶೂರ್ 6, ವಯನಾಡ್ 4, ಕೊಟ್ಟಾಯಂ 2 ಮತ್ತು ಇಡುಕಿ 1 ಎಂಬಂತೆ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 28,100 ಮಂದಿ ಜನರನ್ನು ಗುಣಪಡಿಸಲಾಗಿದೆ. ತಿರುವನಂತಪುರ 3058, ಕೊಲ್ಲಂ 1657, ಪತ್ತನಂತಿಟ್ಟು 485, ಆಲಪ್ಪುಳ 1780, ಕೊಟ್ಟಾಯಂ 954, ಇಡುಕ್ಕಿ 619, ಎರ್ನಾಕುಳಂ 4280, ತ್ರಿಶೂರ್ 2574, ಪಾಲಕ್ಕಾಡ್ 3060, ಮಲಪ್ಪುರಂ 4289, ಕೋಝಿಕೋಡ್ 2466, ವಯನಾಡ್ 839, ಕಣ್ಣೂರು 1204, ಕಾಸರಗೋಡು 835 ಎಂಬಂತೆ ನೆಗೆಟಿವ್ ಆಗಿದೆ. ಇದರೊಂದಿಗೆ 2,33,034 ಮಂದಿ ಜನರಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22,52,505 ಮಂದಿ ಜನರನ್ನು ಕೋವಿಡ್‍ನಿಂದ ಮುಕ್ತಗೊಳಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 8,35,866 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಈ ಪೈಕಿ 7,96,400 ಮಂದಿ ಮನೆ / ಸಾಂಸ್ಥಿಕ ಸಂಪರ್ಕತಡೆ ಮತ್ತು 39,466 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. 3624 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹೊಸ ಹಾಟ್‍ಸ್ಪಾಟ್ ಇಲ್ಲ. ಯಾವುದೇ ಪ್ರದೇಶವನ್ನು ಹಾಟ್‍ಸ್ಪಾಟ್‍ನಿಂದ ಹೊರಗಿಡಲಾಗಿಲ್ಲ. ಪ್ರಸ್ತುತ ಒಟ್ಟು 879 ಹಾಟ್‍ಸ್ಪಾಟ್‍ಗಳಿವೆ.