HEALTH TIPS

ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್‌ ವೈದ್ಯರ ಹೇಳಿಕೆ

       ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.


       ಆದರೆ, ಈ ಶಿಲೀಂದ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

         ಕಪ್ಪು ಶಿಲೀಂಧ್ರವು ಶ್ವಾಸಕೋಶಕ್ಕೆ ಪ್ರವೇಶಿಸಬಹುದು. ಆದರೆ, ಆ ಸಾಧ್ಯತೆಗಳು ತುಂಬಾ ಕಡಿಮೆ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ದೇಹವು ಅದರ ವಿರುದ್ಧ ಹೋರಾಡಲು ಸಮರ್ಥವಾಗಿರುತ್ತದೆ ಎಂದು ಏಮ್ಸ್‌ನ ಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್ ವಿಭಾಗದ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries