HEALTH TIPS

ಭಾರಿ ಮಳೆಯ ಸಾಧ್ಯತೆ: ರಾಜ್ಯದಲ್ಲಿ ಪ್ರಬಲ ಎಚ್ಚರಿಕೆ ಕ್ರಮಗಳ ಜಾರಿ; ಕೇರಳದ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ವಿಶೇಷ ತಂಡಗಳನಿಯೋಜನೆ

                                            

                  ಪತ್ತನಂತಿಟ್ಟು: ಭಾರೀ ಮಳೆ ಮತ್ತು ಚಂಡಮಾರುತಗಳ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕೇರಳದ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್‍ಡಿಆರ್‍ಎಫ್) ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ವಿಪತ್ತು ನಿರ್ವಹಣಾ ಪಡೆಯ 9 ತಂಡಗಳನ್ನು ಕೇರಳದಲ್ಲಿ ನಿಯೋಜಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.


                 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳನ್ನು ಪತ್ತನಂತಿಟ್ಟು, ಆಲಪ್ಪುಳ, ಕೊಲ್ಲಂ, ಇಡುಕ್ಕಿ, ವಯನಾಡ್, ಮಲಪ್ಪುರಂ, ಕೋಝಿಕೋಡ್, ತ್ರಿಶೂರ್ ಮತ್ತು ಎರ್ನಾಕುಳಂನಲ್ಲಿ ನಿಯೋಜಿಸಲಾಗುವುದು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries