ಕೊಚ್ಚಿ: ಕೇರಳ ಮದ್ರಸ ಶಿಕ್ಷಕರ ಕಲ್ಯಾಣ ನಿಧಿ ಕಾಯ್ದೆ ವಿರುದ್ಧ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ಬಗ್ಗೆ ನಿಲುವನ್ನು ತಿಳಿಸಲು ನ್ಯಾಯಾಲಯ ಸರ್ಕಾರವನ್ನು ಕೇಳಿದೆ.
ಒಂದು ತಿಂಗಳೊಳಗೆ ತನ್ನ ನಿಲುವು ವ್ಯಕ್ತಪಡಿಸುವಂತೆ ಹೈಕೋರ್ಟ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮದ್ರಸ ಶಿಕ್ಷಕರ ಕಲ್ಯಾಣ ನಿಧಿ ಕಾಯ್ದೆಯನ್ನು ರದ್ದುಪಡಿಸುವುದು ಅರ್ಜಿಯ ಮುಖ್ಯ ಬೇಡಿಕೆಯಾಗಿದೆ. ಕೆಡೆಟ್ಸ್ ಎಂಬ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.