ಸಮರಸ ಚಿತ್ರ ಸುದ್ದಿ: ಕಾಸರಗೋಡು: ಕರ್ನಾಟಕದ ವಿವಿಧ ಕೋರ್ಸ್‍ಗಳ ಪರೀಕ್ಷೆಗಳಿಗೆ ಹಾಜರಾಗುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ನಗರಸಭಾಂಗಣದಲ್ಲಿ ಲಸಿಕೆ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಪ್ರಮಾಣಪತ್ರ ಪ್ರದರ್ಶಿಸಿದರು.