ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಶುಕ್ರವಾರ ಅಪರಾಹ್ನ 2 ಗಂಟೆಗೆ ಪ್ರಕಟಿಸಲಿದೆ.
ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆಅಂ ಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.