ತಿರುವನಂತಪುರ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಈ ತಿಂಗಳ 15 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನವು ಅಂತಿಮ ಹಂತದಲ್ಲಿದೆ. ಇದು ಪೂರ್ಣಗೊಂಡ ಬಳಿಕ, ಪರೀಕ್ಷಾ ಮಂಡಳಿಯು ಫಲಿತಾಂಶವನ್ನು ಅನುಮೋದಿಸುತ್ತದೆ ಎಂದು ತಿಳಿಸಲಾಗಿದೆ.