HEALTH TIPS

ಕೋವಿಡ್​ನಿಂದಾದ ಸಾವುಗಳ ಪೈಕಿ 3ನೇ ಸ್ಥಾನದಲ್ಲಿ ಭಾರತ; ಇದುವರೆಗೆ ಸತ್ತವರ ಸಂಖ್ಯೆ 4 ಲಕ್ಷಕ್ಕೂ ಅಧಿಕ!

           ನವದೆಹಲಿ: ಕೋವಿಡ್​ ಸಾಂಕ್ರಾಮಿಕ ಪಿಡುಗಿನಿಂದಾಗಿ ಭಾರತದಲ್ಲಿ ಇದುವರೆಗೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಕರೊನಾದಿಂದಾದ ಸಾವುಗಳ ಪೈಕಿ ಭಾರತ ಸದ್ಯ ಮೂರನೇ ಸ್ಥಾನದಲ್ಲಿದೆ.


          ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 853 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಸತ್ತವರ ಒಟ್ಟು ಸಂಖ್ಯೆ 4 ಲಕ್ಷ ದಾಟಿದೆ. ಆ ಪೈಕಿ ಕಳೆದ 39 ದಿನಗಳಲ್ಲೇ ಸೋಂಕಿತ ಒಂದು ಲಕ್ಷ ಮಂದಿಯ ಕೋವಿಡ್​ನಿಂದಾಗಿ ಸಾವಿಗೀಡಾಗಿದ್ದಾರೆ.

         ಇತ್ತೀಚೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ ಕೋವಿಡ್​ನಿಂದಾಗಿ 4,00,312 ಜನರು ಮೃತಪಟ್ಟಿದ್ದಾರೆ. ಇನ್ನು ಈ ಸಂಬಂಧ ಮೊದಲನೇ ಸ್ಥಾನದಲ್ಲಿ ಅಮೆರಿಕ (6,04,756) ಇದ್ದರೆ, ಎರಡನೇ ಸ್ಥಾನದಲ್ಲಿ ಬ್ರೆಜಿಲ್ (5,20,095) ಇದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries