HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ಇಂದು 576 ಮಂದಿಗೆ ಕೋವಿಡ್ ಪಾಸಿಟಿವ್: 864 ಮಂದಿಗೆ ಕೋವಿಡ್ ನೆಗೆಟಿವ್ : ಟಿಪಿಆರ್ ದರ ಶೇ.12

               ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಇಂದು  576 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 864 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 

                            ನಿಗಾ :

       ಕಾಸರಗೋಡು ಜಿಲ್ಲೆಯಲ್ಲಿ 27947 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 27066 ಮಂದಿ ಮನೆಗಳಲ್ಲಿ, 881 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 2207 ಮಂದಿ ನಿಗಾ ಪ್ರವೇಶಿಸಿದ್ದಾರೆ. 1797 ಮಂದಿ ಶುಕ್ರವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 3957 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1800 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

                 ಟೆಸ್ಟ್ ಪಾಸಿಟಿವಿಟಿ ರೇಟ್ 12 ಆಗಿದೆ.  

                ಒಟ್ಟು ಗಣನೆ :

       ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 92296 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 86172 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 5376 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 269 ಆಗಿದೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries