HEALTH TIPS

ಜಾನಪದ ಹಾಡು ಸ್ಪರ್ಧೆ: ಕಾಟುಕುಕ್ಕೆ ಶಾಲಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

              ಸಮರಸ ಚಿತ್ರ ಸುದ್ದಿ: ಪೆರ್ಲ: ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ಕೇರಳ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ(ಎನ್ನೆಸ್ಸೆಸ್)ಯ ನೇತೃತ್ವದಲ್ಲಿ ನಡೆದ ಸ್ಪರ್ಧೆಗಳಲ್ಲಿ ಜಾನಪದ ಹಾಡು  ವಿಭಾಗದಲ್ಲಿ ಕಾಟುಕುಕ್ಕೆ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್- ಟು ವಿದ್ಯಾರ್ಥಿನಿ ದೃಶ್ಯ ಕುಮಾರಿ  ಕಾಸರಗೋಡು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries