ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸತತವಾಗಿ ಬಿರುಸಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯಕ್ಕಾಗಿ 24 ತಾಸುಗಳೂ ಚಟುವಟಿಕೆ ನಡೆಸುತ್ತಿರುವ ತಾಲೂಕು ಮಟ್ಟದ ನಿಯಂತ್ರಣ ಕೊಠಡಿಗಳನ್ನು ಸಂಪರ್ಕಿಸಬಹುದು.
ಕಾಸರಗೋಡು ಜಿಲ್ಲಾ ಎಮರ್ಜೆನ್ಸಿ ಆಪರೇಷನ್ ಸೆಂಟರ್: 04994-257700.
ಮಂಜೇಶ್ವರ: 04998-244044.
ಕಾಸರಗೋಡು : 04994-230021.
ಹೊಸದುರ್ಗ: 0467-2204042, 0467-2206222.
ವೆಳ್ಳರಿಕುಂಡು: 0467-2242320.