HEALTH TIPS

ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಅಂತರಾಷ್ಟ್ರೀಯ ಸಹಕಾರಿ ದಿನಾಚರಣೆ

            ಉಪ್ಪಳ: ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ  ಅಂತರಾಷ್ಟ್ರೀಯ ಸಹಕಾರಿ ದಿನಾಚರಣೆ, ಸಹಕಾರಿಗಳ ಆನ್ ಲೈನ್ ಸಂಗಮ  ಕಾರ್ಯಕ್ರಮವು ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಉಪ್ಪಳ ಶಾಖೆಯ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

            ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಪ್ರೇಮ್ ಕುಮಾರ್ ಐಲ ವಹಿಸಿದ್ದರು.ಕಾರ್ಯಕ್ರಮದಲ್ಲಿ  ಬ್ಯಾಂಕ್ ನ ಆಡಳಿತ ಮಂಡಳಿ ನಿರ್ಧೇಶಕ ಜಯಂತಿ ಶೆಟ್ಟಿ, ಭರತ್ ರೈ ಮತ್ತು ಸಿಬ್ಬಂದಿಗಳು, ಸದಸ್ಯರು ,ಉಪಸ್ಥಿತರಿದ್ದರು.

          ಬ್ಯಾಂಕ್ ನ ಉಪಾಧ್ಯಕ್ಷ ಬಾಲಕ್ರೃಷ್ಣ ಶೆಟ್ಟಿ ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries