HEALTH TIPS

ದೇಶದಾದ್ಯಂತ 63 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

             ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 73.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 63 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.


             ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 4 ಕೋಟಿಗೂ ಹೆಚ್ಚು ಬಳಕೆಯಾಗದ ಲಸಿಕೆಗಳು ಉಳಿದಿವೆ.

            ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಸುಮಾರು 63,09,17,927 ಡೋಸ್‌ ಲಸಿಕೆಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ ಎಂದು ತಿಳಿಸಿದೆ.

             ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,083 ಹೊಸ ಕೇಸ್ ಪತ್ತೆಯಾಗಿದ್ದು 460 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries