ಕಾಸರಗೋಡು: ಜನತಾದಳ(ಎಸ್)ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸದಸ್ಯತನ ವಿತರಣೆ ಹಾಗೂ ಧರಣಿ ಇಂದು ನಡೆಯಲಿದೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಮತ್ತು ಇಂಧನ ಬೆಲೆ ಹೆಚ್ಚಳದ ವಿರುದ್ದ ಕಾಸರಗೋಡಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಧರಣಿ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಕಾಸರಗೋಡು ಕಾನ್ಪರೆನ್ಸ್ ಸಭಾಂಗಣದಲ್ಲಿ ನೂತನ ಸದಸ್ಯರಿಗೆ ಸದಸ್ಯತನ ವಿತರಣೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.