ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕಾನ್ಫಿಡೆಂಷಿಯಲ್ ಅಸಿಸ್ಟೆಂಟ್ ಹುದ್ದೆ ಬರಿದಾಗಿದೆ. ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ ಆ.25ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ. ಪದವಿ, ಇಂಗ್ಲೀಷ್, ಮಲೆಯಾಳಂ ಟೈಪ್ ರೈಟಿಂಗ್ ನಲ್ಲಿ ಲೋವರ್ ಆಂಡ್ ಶಾರ್ಟ್ ಹಾಂಡ್ ಅರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದು. ದೂರವಾಣಿ ಸಂಖ್ಯೆ: 04994-256722.