ಕಾಸರಗೋಡು: ವಿನಾಯಕ ಚತುರ್ಥಿ ಅಂಗವಾಗಿ ಸೆ.10ರಂದು ಕಾಸರಗೋಡು ಜಿಲ್ಲೆಯಲ್ಲಿ ಸಾರ್ವಜನಿಕ ರಜೆ ಇರುವುದು ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಪ್ರಕಟಿಸಿದರು. ಈ ಹಿಂದೆ ಪ್ರಕಟಿಸಿರುವ ರೀತಿಯಲ್ಲಿ ಸಾರ್ವಜನಿಕ ಪರೀಕ್ಷೆಗಳಿಗೆ ಆ ದಿನದ ರಜೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.