HEALTH TIPS

2026ಕ್ಕೆ ಜೊಜಿಲಾ ಸುರಂಗಮಾರ್ಗ ಸಿದ್ಧ: ಹೆದ್ದಾರಿ ಮೂಲಸೌಕರ್ಯ ಅಭಿವೃದ್ಧಿ ನಿಗಮ

                ಸೋನಾಮಾರ್ಗ್ : ಏಷ್ಯಾದ ಅತ್ಯಂತ ಉದ್ದದ ಮತ್ತು ಅತಿ ಎತ್ತರದಲ್ಲಿರುವ ಜೊಜಿಲಾ ಸುರಂಗ ಮಾರ್ಗವು 2026ರಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ವರ್ಷದ ಎಲ್ಲಾ ಋತುವಿನಲ್ಲೂ ಸಂಚಾರಕ್ಕೆ ಅವಕಾಶವಿರುವ ಈ ಸುರಂಗಮಾರ್ಗವು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಪ್ರಾಂತದ ನಡುವೆ ಸಂಪರ್ಕವನ್ನು ಸುಲಭಗೊಳಿಸುತ್ತದೆ.

           ಜೊಜಿಲಾ ಪಾಸ್‌ನಲ್ಲಿ ಚಳಿಗಾಲದ ನಂತರವೂ 20 ಅಡಿ ಎತ್ತರದಷ್ಟು ಹಿಮ ಬಿದ್ದಿರುತ್ತದೆ. ಆಗ ರಸ್ತೆ ಸಂಚಾರ ಸಾಧ್ಯವೇ ಇಲ್ಲ. ಈ ಸುರಂಗಮಾರ್ಗವು ಕಾರ್ಯಾರಂಭ ಮಾಡಿದರೆ, ಈ ತೊಂದರೆ ಇಲ್ಲದಂತಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಾರ್ಯಕಾರಿ ನಿರ್ದೇಶಕ ಜಿ.ಎಸ್‌.ಕಾಂಬೊ ಹೇಳಿದ್ದಾರೆ.

                ದ್ವಿಮುಖ ಸಂಚಾರ ವ್ಯವಸ್ಥೆ ಇರುವ ಈ ಸುರಂಗ ಮಾರ್ಗದ ನಿರ್ಮಾಣ ಕಾರ್ಯವನ್ನು ಅತ್ಯಂತ ವೇಗವಾಗಿ ನಡೆಸಲಾಗುತ್ತಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries