ಕಾಸರಗೋಡು: 'ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್' ಕನ್ನಡ ಭಾಷಾ ಅಲ್ಪಸಂಖ್ಯಾತರಿಗಾಗಿ ಡಾ.ಪ್ರಭಾಕರನ್ ಆಯೋಗ ವರದಿಯಲ್ಲಿ ಶಿಫಾರಸು ಮಾಡಿರುವ ವಿಚಾರಗಳಿಗೆ ಸಂಬಂಧಿಸಿ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ಸೆ.2ರಂದು ಮಧ್ಯಾಹ್ನ 12 ಗಂಟೆಗೆ ಆನ್ ಲೈನ್ ಅವಲೋಕನ ಸಭೆ ಜರುಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.