HEALTH TIPS

ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅ.29ರಂದು ಶಿಕ್ಷಕ ಹುದ್ದೆಗೆ ಸಂದರ್ಶನ

               ಮುಳ್ಳೇರಿಯ: ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕ ಹುದ್ದೆಗೆ ತಾತ್ಕಾಲಿಕ ನೇಮಕಾತಿ ನಡೆಯಲಿದೆ.

                ಹೈಸ್ಕೂಲು ವಿಭಾಗದಲ್ಲಿ  ಗಣಿತ(ಮಲಯಾಳಂ) -1, ಫಿಸಿಕಲ್ ಸಯನ್ಸ್ (ಮಲಯಾಳಂ)- 1, ಮಲಯಾಳಂ-1, ಸಂಸ್ಕøತ- 1, ಕನ್ನಡ-1 ಮತ್ತು ಯುಪಿ ವಿಭಾಗದಲ್ಲಿ ಮಲಯಾಳಂ-3, ಎಲ್ ಪಿ ವಿಭಾಗದಲ್ಲಿ ಮಲಯಾಳಂ-2, ಜೂ.ಅರೆಬಿಕ್ - 2 ಹುದ್ದೆಗೆ ತಾತ್ಕಾಲಿಕ ನೇಮಕಾತಿ ನಡೆಯಲಿದೆ.

                 ಅ.29ರಂದು ಬೆಳಗ್ಗೆ 10ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.ಸಂದರ್ಶನದಲ್ಲಿ ಭಾಗವಹಿಸುವವರು ಅಸಲಿ ಪ್ರಮಾಣಪತ್ರದೊಂದಿಗೆ ಹಾಜರಾಗುವಂತೆ ಮುಖ್ಯ ಶಿಕ್ಷಕಿ  ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries