ನವದೆಹಲಿ: ಕೋವಿಡ್ ಲಸಿಕೆಯ ನೀಡಿಕೆಯು ಕಡಿಮೆಯಿರುವ 40 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 3 ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಭಾನುವಾರ ಹೇಳಿದೆ.

ಕೋವಿಡ್ ಲಸಿಕೆ ಮೊದಲ ಡೋಸ್ ನೀಡಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇರುವ ಮತ್ತು ಲಸಿಕೆಯ ಎರಡನೇ ಡೋಸ್ ಕಡಿಮೆ ಪ್ರಮಾಣದಲ್ಲಿ ನೀಡಿರುವ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.